ಪ್ರತಿ ಸಾರ್ತಿಯಂತೆ ಈ ಸಲವೂ ‘ಸಾಂಗತ್ಯ’ ಸಿನೆಹಬ್ಬದಲ್ಲಿ ಒಳ್ಳೊಳ್ಳೆ ಸಿನೆಮಾಗಳನ್ನ ನೋಡಿದ್ವಿ, ಚರ್ಚೆ ಮಾಡಿದ್ವಿ. ಅವುಗಳಲ್ಲೊಂದು The Day I became Woman ಅನ್ನುವ ಇರಾನಿ ಸಿನೆಮಾ. ನಂಗೆ ಈ ಸಿನೆಮಾ ಬಹಳ ಇಷ್ಟವಾಯ್ತು. ಅದರ ಮೇಕಿಂಗ್ ಖುಷಿ ಕೊಡ್ತು. ಇದರ ಜತೆ ಪುಟಾಣಿ ಪಾರ್ಟಿ, ಎಲ್ ವಯೋಲಿನೋ, ರೆಡ್ ಬಲೂನ್, ಪೊನೆಟ್ ಮೊದಲಾದ ಚೆಂದದ ಸಿನೆಮಾಗಳನ್ನೂ, ಅಘನಾಶಿನಿ, ದ ಹೋಮ್ ಮೊದಲಾದ ಸಾಕ್ಷ್ಯಚಿತ್ರಗಳನ್ನೂ ನೋಡಿದ್ವಿ. ಅದೆಲ್ಲ ಇರ್ಲಿ... ‘ದ ಡೇ...’ ಬಗ್ಗೆ ಅನಿಸಿಕೆ ಬರೆದು ನನ್ನ... Continue Reading →
SAMSARAದ ಒಳಹೊರಗೆ….
" What is more important? To satisfy one thousand desires, or to conquer just one?" ".......... There are things we must unlearn inorder to learn.......... There are things we must own to renounce them" ತಾಶಿ ಎಂಬ ಶಿಷ್ಯ ವಾದ ಹೂಡುತ್ತಾನೆ. ಹೀಗೆ ತ್ಯಜಿಸಬೇಕಾದ ವಸ್ತುಗಳನ್ನ ಗಳಸಿಕೊಳ್ಳಲೆಂದೇ ‘ಬುದ್ಧ ವಿಹಾರ’ ಬಿಟ್ಟು ಹೊರಡ್ತಾನೆ. ಕಾಲಕ್ಕೆ ಸದಾ ಓಡುವ ಕಾಲು. ಎಷ್ಟು ಬೇಗ ಪ್ರಣಯದಾಟ, ಒದೆತ,... Continue Reading →
